
ತಲೈವಾ ರಜನಿಕಾಂತ್ ಕಿರಿಯ ಪುತ್ರಿ ಸೌಂದರ್ಯ ಮದುವೆಯಲ್ಲಿ “ಅವರಿಬ್ಬರ ಬಳಿಕ ನೀನೇ!”
ತಲೈವಾ ರಜನಿಕಾಂತ್ ಕಿರಿಯ ಪುತ್ರಿ ಸೌಂದರ್ಯಾ ರಜನಿಕಾಂತ್, ಉದ್ಯಮಿ ವಿಶಾಗನ್ ಮದುವೆ ಅದ್ದೂರಿಯಾಗಿ ನೆರವೇರಿದ್ದು ಗೊತ್ತೇ ಇದೆ. ಚೆನ್ನೈನ ಲೀಲಾ ಪ್ಯಾಲೇಸ್ನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಹಲವಾರು ಮಂದಿ ಗಣ್ಯರು ಆಗಮಿಸಿ ನೂತನ ದಂಪತಿಗಳನ್ನು ಆಶೀರ್ವದಿಸಿದರು. ಮದುವೆ ಬಳಿಕ ಸೌಂದರ್ಯ ರಜನಿಕಾಂತ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಫೋಟೋಗಳು ನೆಟ್ಟಿಗರನ್ನು ಸಿಕ್ಕಾಪಟ್ಟೆ ಆಕರ್ಷಿಸುತ್ತಿವೆ. ಸಂಗೀತ ಕಾರ್ಯಕ್ರಮದ…